Bible Versions
Bible Books

Acts 5:40 (NASU) New American Standard Bible (Updated)

Versions

KNV   ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
ERVKN   ಅವರು ಅಪೊಸ್ತಲರನ್ನು ಒಳಗೆ ಕರಸಿ, ಹೊಡೆಸಿ, ಯೇಸುವಿನ ಬಗ್ಗೆ ಜನರಿಗೆ ಹೇಳಕೂಡದೆಂದು ಎಚ್ಚರಿಸಿ ಕಳುಹಿಸಿ ಬಿಟ್ಟರು.
IRVKN   ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us