Versions
KNV ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.
ERVKN ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆಯ ವಿಧಿಗಳನ್ನು ಬದಲಾಯಿಸುತ್ತಾನೆಂದು ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಎಂದು ಹೇಳಿಸಿದರು.
IRVKN ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.