Versions
KNV ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
ERVKN ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.
IRVKN ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.