Versions
KNV ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
ERVKN ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
IRVKN ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು. PEPS