Versions
KNV ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
ERVKN ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ ಬಿಡುಗಡೆ ಹೊಂದಿದವರ ಸಭಾಮಂದಿರ؆ ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.
IRVKN ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.