Versions
KNV ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
ERVKN ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ.
IRVKN † ಎಫೆ 1:21-22 ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ‡ ಎಫೆ 3:19 ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.