Versions
KNV ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
ERVKN ಕ್ರಿಸ್ತನಲ್ಲಿ ಸರ್ವಜ್ಞಾನವು ಮತ್ತು ತಿಳುವಳಿಕೆಯು ಬಚ್ಚಿಟ್ಟಿರುವ ನಿಕ್ಷೇಪಗಳಂತಿವೆ.
IRVKN ‡ ಜ್ಞಾ. 2:1-5; ಯೆಶಾ 11:2, 45:3; 1 ಕೊರಿ 1:24, 30, 2:6-7 ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.