Versions
KNV ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
ERVKN ಯಾವನೂ ನಿಮ್ಮನ್ನು ಸರಿಯೆನಿಸುವ ಸುಳ್ಳು ಮಾತುಗಳಿಂದ ಮೋಸಗೊಳಿಸದಂತೆ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.
IRVKN ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.