Bible Versions
Bible Books

Daniel 1:5 (NASU) New American Standard Bible (Updated)

Versions

KNV   ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
ERVKN   ಅರಸನಾದ ನೆಬೂಕದ್ನೆಚ್ಚರನು ದಿನಾಲು ತರುಣರಿಗೆ ತಾನು ಸೇವಿಸುವ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ಕೊಡುತ್ತಿದ್ದನು. ಅವರನ್ನು ತನ್ನ ಸೇವಕರನ್ನಾಗಿ ಮಾಡಿಕೊಳ್ಳುವ ಉದ್ದೇಶದಿಂದ ಮೂರು ವರ್ಷಗಳ ತರಬೇತಿ ಕೊಡಬೇಕೆಂದು ಆಜ್ಞಾಪಿಸಿದನು.
IRVKN   ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us