Bible Versions
Bible Books

Daniel 1:8 (NASU) New American Standard Bible (Updated)

Versions

KNV   ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
ERVKN   ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದುದರಿಂದ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು.
IRVKN   ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us