Versions
KNV ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
ERVKN ದಾನಿಯೇಲನು ಮನೆಗೆ ಹೋಗಿ ತನ್ನ ಸ್ನೇಹಿತರಾದ ಹನನ್ಯ, ಮೀಶಾಯೇಲ ಮತ್ತು ಅಜರ್ಯ ಇವರುಗಳಿಗೆ ಈ ವಿಷಯ ತಿಳಿಸಿದನು.
IRVKN ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,