Versions
KNV ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
ERVKN ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು.
IRVKN * 2:4 ವಚನದಿಂದ 7:28 ವಚನಗಳು ಅರಮಾಯ ಭಾಷೆಯಲ್ಲಿ ಬರೆಯಲ್ಪಟ್ಟಿವೆ. ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು. PEPS