Bible Versions
Bible Books

Daniel 2:9 (NASU) New American Standard Bible (Updated)

Versions

KNV   ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.
ERVKN   ನೀವು ನನಗೆ ನನ್ನ ಕನಸಿನ ಬಗ್ಗೆ ಹೇಳದಿದ್ದರೆ ನಿಮಗೆ ಶಿಕ್ಷೆಯಾಗುವದೆಂದು ನೀವು ಬಲ್ಲಿರಿ. ನೀವೆಲ್ಲ ನನಗೆ ಸುಳ್ಳು ಹೇಳಬೇಕೆಂದು ನಿರ್ಧರಿಸಿಕೊಂಡಿದ್ದೀರಿ. ನೀವು ಹೆಚ್ಚಿನ ಸಮಯವನ್ನು ಪಡೆಯಲಿಚ್ಛಿಸುತ್ತಿದ್ದೀರಿ. ನಿಮಗೆ ಹೇಳಿದ್ದನ್ನು ನಾನು ಮರೆತುಬಿಡಬಹುದೆಂದು ನೀವು ಭಾವಿಸುತ್ತಿರುವಿರಿ. ಈಗ ನನ್ನ ಕನಸನ್ನು ತಿಳಿಸಿರಿ. ನೀವು ಕನಸನ್ನು ತಿಳಿಸಿದರೆ ಅದರ ನಿಜವಾದ ಅರ್ಥವನ್ನೂ ಹೇಳಬಲ್ಲಿರಿ” ಎಂದು ಅವರಿಗೆ ಉತ್ತರಕೊಟ್ಟನು.
IRVKN   ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us