Versions
KNV ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
ERVKN ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.
IRVKN ‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.