Bible Versions
Bible Books

Daniel 3:18 (NASU) New American Standard Bible (Updated)

Versions

KNV   ಆತನು ಒಂದು ವೇಳೆ ತಪ್ಪಿಸದಿದ್ದರೂ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.
ERVKN   ಅರಸನೇ, ಒಂದುವೇಳೆ ದೇವರು ನಮ್ಮನ್ನು ರಕ್ಷಿಸದಿದ್ದರೂ ನಾವು ನಿನ್ನ ದೇವರುಗಳನ್ನು ಪೂಜಿಸುವುದಿಲ್ಲ. ನೀನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ಪೂಜಿಸುವುದಿಲ್ಲ. ಇದು ನಿನಗೆ ತಿಳಿದಿರಲಿ” ಎಂದು ಖಂಡಿತವಾಗಿ ಹೇಳಿದರು.
IRVKN   ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’ ” ಎಂದು ಉತ್ತರಕೊಟ್ಟರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us