Bible Versions
Bible Books

Daniel 3:26 (NASU) New American Standard Bible (Updated)

Versions

KNV   ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
ERVKN   ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ. ಹೊರಗೆ ಬನ್ನಿ” ಎಂದು ಕೂಗಿದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು.
IRVKN   ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us