Bible Versions
Bible Books

Daniel 4:2 (NASU) New American Standard Bible (Updated)

Versions

KNV   ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.
ERVKN   ಮಹೋನ್ನತನಾದ ದೇವರು ನನಗೋಸ್ಕರ ಮಾಡಿದ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ನಿಮಗೆ ತಿಳಿಸಲು ನನಗೆ ಬಹಳ ಸಂತೋಷವಾಗುತ್ತದೆ.
IRVKN   ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us