Bible Versions
Bible Books

Daniel 4:27 (NASU) New American Standard Bible (Updated)

Versions

KNV   ಆದದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ERVKN   ಆದುದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕಾರ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.
IRVKN   ಆದಕಾರಣ, ಅರಸನೇ, ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us