Bible Versions
Bible Books

Daniel 4:32 (NASU) New American Standard Bible (Updated)

Versions

KNV   ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
ERVKN   ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
IRVKN   ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us