Bible Versions
Bible Books

Daniel 4:8 (NASU) New American Standard Bible (Updated)

Versions

KNV   ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
ERVKN   ಕೊನೆಗೆ ದಾನಿಯೇಲನು ಬಂದನು. (ನಾನು ದಾನಿಯೇಲನಿಗೆ ನನ್ನ ದೇವರ ಸ್ಮರಣಾರ್ಥವಾಗಿ ಬೇಲ್ತೆಶಚ್ಚರನೆಂಬ ಹೆಸರನ್ನು ಇಟ್ಟಿದ್ದೆ. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿದೆ.) ನಾನು ದಾನಿಯೇಲನಿಗೆ ನನ್ನ ಕನಸಿನ ಬಗ್ಗೆ ಹೇಳಿದೆ.
IRVKN   ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us