Versions
KNV ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ
ERVKN ಆ ಮಹತ್ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಈಜಿಪ್ಟಿನಲ್ಲಿ ಫರೋಹನಿಗೂ ಅವನ ಸಮಸ್ತ ಪ್ರಜೆಗಳಿಗೂ ಮಾಡಿದ್ದನ್ನು ನೀವು ನೋಡಿದ್ದೀರಿ.
IRVKN ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡಿಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ,