Bible Versions
Bible Books

Deuteronomy 12:10 (NASU) New American Standard Bible (Updated)

Versions

KNV   ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
ERVKN   ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.
IRVKN   ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us