Bible Versions
Bible Books

Deuteronomy 12:12 (NASU) New American Standard Bible (Updated)

Versions

KNV   ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ERVKN   ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.
IRVKN   ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us