Bible Versions
Bible Books

Deuteronomy 12:14 (NASU) New American Standard Bible (Updated)

Versions

KNV   ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
ERVKN   ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ.
IRVKN   ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us