Versions
KNV ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
ERVKN “ನೀವು ನಿಮ್ಮ ಸ್ಥಳಗಳಲ್ಲಿ ವಾಸಿಸುವಾಗ ಅಲ್ಲಿರುವ ಜಿಂಕೆ, ಟಗರು ಇತ್ಯಾದಿ ಶುದ್ಧ ಪ್ರಾಣಿಗಳನ್ನು ಕೊಂದು ತಿನ್ನಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವಷ್ಟು ಮಾಂಸದಲ್ಲಿ ಎಷ್ಟು ಬೇಕಾದರೂ ತಿನ್ನಿರಿ. ಶುದ್ಧರೂ ಅಶುದ್ಧರೂ ಯಾರು ಬೇಕಾದರೂ ಆ ಮಾಂಸವನ್ನು ತಿನ್ನಬಹುದು.
IRVKN ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.