Versions
KNV ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ.
ERVKN ಜಿಂಕೆಯನ್ನಾಗಲಿ ಸಾರಂಗವನ್ನಾಗಲಿ ತಿನ್ನುವಂತೆ ನೀವು ಈ ಮಾಂಸವನ್ನು ತಿನ್ನಬಹುದು. ಶುದ್ಧರಾಗಿರುವವರೂ ಅಶುದ್ಧರಾಗಿರುವವರೂ ಈ ಮಾಂಸವನ್ನು ತಿನ್ನಬಹುದು.
IRVKN ಜಿಂಕೆದುಪ್ಪಿಗಳನ್ನು ಶುದ್ಧರೂ ಮತ್ತು ಅಶುದ್ಧರೂ ತಿನ್ನುವ ಪ್ರಕಾರ ದನ ಮತ್ತು ಕುರಿಗಳನ್ನೂ ತಿನ್ನಬಹುದು. PEPS