Bible Versions
Bible Books

Deuteronomy 12:29 (NASU) New American Standard Bible (Updated)

Versions

KNV   ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ
ERVKN   “ನೀವು ಬೇರೆಯವರ ದೇಶವನ್ನು ವಶಪಡಿಸಿಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಜನರನ್ನು ನಿಮಗಾಗಿ ನಾಶಮಾಡುವನು. ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ.
IRVKN   {ಇತರ ದೇವರುಗಳನ್ನು ಎಷ್ಟು ಮಾತ್ರಕ್ಕೂ ಆರಾಧಿಸಬಾರದೆಂಬ ವಿಧಿ} PS ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us