Bible Versions
Bible Books

Deuteronomy 1:11 (NASU) New American Standard Bible (Updated)

Versions

KNV   ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ.
ERVKN   ನಮ್ಮ ಪೂರ್ವಿಕರ ದೇವರಾದ ಯೆಹೋವನು ಈಗ ಇರುವುದಕ್ಕಿಂತ ಸಾವಿರಪಟ್ಟು ಅಧಿಕವಾಗಿ ನಿಮ್ಮ ಜನಸಂಖ್ಯೆಯನ್ನು ಹೆಚ್ಚಿಸಲಿ. ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮನ್ನು ಆಶೀರ್ವದಿಸಲಿ.
IRVKN   ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us