Versions
KNV ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
ERVKN “ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.
IRVKN ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.