Bible Versions
Bible Books

Deuteronomy 1:4 (NASU) New American Standard Bible (Updated)

Versions

KNV   ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
ERVKN   ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯಿದು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಷ್ಬೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು.)
IRVKN   ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us