Bible Versions
Bible Books

Deuteronomy 1:5 (NASU) New American Standard Bible (Updated)

Versions

KNV   ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
ERVKN   ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಮೋವಾಬ್ಯರ ಸ್ಥಳದಲ್ಲಿ ಪಾಳೆಯ ಮಾಡಿಕೊಂಡಿದ್ದರು. ದೇವರು ತಿಳಿಸಿದ ಕಟ್ಟಳೆಗಳನ್ನು ಮೋಶೆಯು ವಿವರಿಸುತ್ತಾ ಹೀಗೆಂದನು:
IRVKN   {ಮೋಶೆ ಮಾಡಿದ ಮೊದಲನೆಯ ಉಪನ್ಯಾಸ} PS ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು: PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us