Versions
KNV ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
ERVKN “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.
IRVKN ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.