Versions
KNV ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
ERVKN ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ “ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.
IRVKN “ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.