Bible Versions
Bible Books

Deuteronomy 32:27 (NASU) New American Standard Bible (Updated)

Versions

KNV   ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
ERVKN   ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಭದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.”
IRVKN   ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು,
‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us