Versions
KNV ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
ERVKN ಅವರ ಹೊಲಗಳೂ ದ್ರಾಕ್ಷಾಲತೆಗಳೂ ಸೊದೋಮ್ ಗೊಮೋರಗಳಂತೆ ನಾಶ ಮಾಡಲ್ಪಡುವುವು.
IRVKN ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ;
ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ.
ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು;
ಅದರ ಗೊಂಚಲು ಕಹಿ.