Bible Versions
Bible Books

Deuteronomy 32:42 (NASU) New American Standard Bible (Updated)

Versions

KNV   ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
ERVKN   ನನ್ನ ವೈರಿಗಳು ಕೊಲ್ಲಲ್ಪಡುವರು ಮತ್ತು ಸೆರೆಯಾಳುಗಳಾಗಿ ಒಯ್ಯಲ್ಪಡುವರು. ನನ್ನ ಬಾಣಗಳು ಅವರ ರಕ್ತದಿಂದ ಮುಚ್ಚಲ್ಪಟ್ಟಿವೆ. ನನ್ನ ಖಡ್ಗವು ಅವರ ಸೈನಿಕರ ರುಂಡ ಹಾರಿಸುವುದು.
IRVKN   ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು;
ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ
ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us