Bible Versions
Bible Books

Deuteronomy 32:51 (NASU) New American Standard Bible (Updated)

Versions

KNV   ಕಾರಣವೇನಂದರೆ, ನೀವು ಜಿನ್‌ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್‌ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.
ERVKN   ಯಾಕೆಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾಪಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು, ಆದರೆ ನೀನು ಗೌರವಿಸಲಿಲ್ಲ.
IRVKN   ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us