Versions
KNV ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
ERVKN ಅವರು ತಮ್ಮ ಪರ್ವತಗಳಿಗೆ ಜನರನ್ನು ಕರೆಯುವರು. ಅಲ್ಲಿ ಅವರು ಉತ್ತಮ ಯಜ್ಞವನ್ನು ಅರ್ಪಿಸುವರು. ಸಮುದ್ರದಿಂದ ಐಶ್ವರ್ಯವನ್ನು ತೆಗೆಯುವರು. ಸಮುದ್ರ ದಡದಿಂದ ನಿಕ್ಷೇಪವನ್ನೆತ್ತುವರು.”
IRVKN ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ, ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು” ಎಂದು ಹೇಳಿದನು. PEPS