Bible Versions
Bible Books

Ephesians 2:12 (NASU) New American Standard Bible (Updated)

Versions

KNV   ಇದಲ್ಲದೆ ನೀವು ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
ERVKN   ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.
IRVKN   ಅಂದು * ಎಫೆ 5:8: ನೀವು ಕ್ರಿಸ್ತನಿಂದ ದೂರವಿದವರೂ, ಕೊಲೊ 1:21; ಗಲಾ. 2:15: ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ರೋಮಾ. 9:4: ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು § 1 ಥೆಸ. 4:13: ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us