Bible Versions
Bible Books

Ephesians 2:16 (NASU) New American Standard Bible (Updated)

Versions

KNV   ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
ERVKN   ಎರಡು ಜನಾಂಗಗಳ ನಡುವೆ ಇದ್ದ ದ್ವೇಷವನ್ನು ಕ್ರಿಸ್ತನು ಶಿಲುಬೆಯ ಮೂಲಕ ಕೊನೆಗೊಳಿಸಿದನು. ಜನಾಂಗಗಳು ಒಂದೇ ದೇಹವಾದ ಬಳಿಕ ಅವರನ್ನು ದೇವರ ಬಳಿಗೆ ನಡೆಸಬೇಕೆಂಬುದು ಕ್ರಿಸ್ತನ ಬಯಕೆಯಾಗಿತ್ತು. ಶಿಲುಬೆಯ ಮೇಲೆ ಪ್ರಾಣಕೊಡುವುದರ ಮೂಲಕ ಕ್ರಿಸ್ತನು ತನ್ನ ಬಯಕೆಯನ್ನು ಪೂರೈಸಿದನು.
IRVKN   ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಅಥವಾ, ಪರಿಹರಿಸಿ. ಇಲ್ಲವಾಗಿಸಿ, § ಕೊಲೊ 1:20-22: ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us