Bible Versions
Bible Books

Ephesians 2:5 (NASU) New American Standard Bible (Updated)

Versions

KNV   ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
ERVKN   ನಾವು ದೇವರಿಗೆ ವಿರುದ್ಧವಾಗಿ ಮಾಡಿದ ಕಾರ್ಯಗಳ ದೆಸೆಯಿಂದ ಸತ್ತವರಾಗಿದ್ದೆವು. ಆದರೆ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ನೀವು ದೇವರ ಕೃಪೆಯಿಂದ ರಕ್ಷಣೆ ಹೊಂದಿದವರಾಗಿದ್ದೀರಿ.
IRVKN   ಅಪರಾಧಗಳ ದೆಸೆಯಿಂದ § ಕೊಲೊ 2:12,13; ಯೋಹಾ 14:19: ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. * ಎಫೆ 1 8; ಅ. ಕೃ. 15:11: ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us