Bible Versions
Bible Books

Ephesians 4:13 (NASU) New American Standard Bible (Updated)

Versions

KNV   ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
ERVKN   ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು.
IRVKN   ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, 1 ಕೊರಿ 12:27; ಎಫೆ 4:16,29: ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us