Bible Versions
Bible Books

Ephesians 4:18 (NASU) New American Standard Bible (Updated)

Versions

KNV   ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
ERVKN   ಅವರು ಅರ್ಥ ಮಾಡಿಕೊಳ್ಳುವುದಿಲ್ಲ. ಅವರು ಕಿವಿಗೊಡದ ಕಾರಣ ಅವರಿಗೆ ಏನೂ ಗೊತ್ತಿಲ್ಲ. ಆದ್ದರಿಂದ ದೇವರು ಕೊಡುವ ಜೀವಿತವನ್ನು ಹೊಂದಿಕೊಳ್ಳಲು ಅವರಿಗೆ ಸಾಧ್ಯವಿಲ್ಲ.
IRVKN   ರೋಮಾ. 11:10: ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು § ಮಾರ್ಕ 3:5: ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ * ಎಫೆ 2:12: ದೂರವಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us