Versions
KNV ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ERVKN ಪುರಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದಂತೆ ನೀವು ನಿಮ್ಮ ಹೆಂಡತಿಯರನ್ನು ಪ್ರೀತಿಸಬೇಕು.
IRVKN ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ‡ ಎಫೆ 5:28, 33; ಕೊಲೊ 3:19; 1 ಪೇತ್ರ 3:7: ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.