Bible Versions
Bible Books

Ephesians 5:29 (NASU) New American Standard Bible (Updated)

Versions

KNV   ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
ERVKN   ಏಕೆಂದರೆ ಯಾವನೂ ತನ್ನ ದೇಹವನ್ನು ದ್ವೇಷಿಸುವುದಿಲ್ಲ. ಪ್ರತಿಯೊಬ್ಬನು ತನ್ನ ದೇಹವನ್ನು ಪೋಷಿಸಿ ಜಾಗ್ರತೆಯಿಂದ ನೋಡಿಕೊಳ್ಳುತ್ತಾನೆ. ಕ್ರಿಸ್ತನು ಸಭೆಗೋಸ್ಕರ ಮಾಡುವಂಥದ್ದು ಅದೇ ಆಗಿದೆ.
IRVKN   ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us