Versions
KNV ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
ERVKN ಹಿಂದಿನ ಕಾಲದಲ್ಲಿ ನೀವು ಕಗ್ಗತ್ತಲೆಯಾಗಿದ್ದಿರಿ. ಈಗಲಾದರೊ ನೀವು ಕರ್ತನಲ್ಲಿ ಪೂರ್ಣಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿಗೆ ಸೇರಿದ ಮಕ್ಕಳಂತೆ ಜೀವಿಸಿರಿ.
IRVKN ಏಕೆಂದರೆ † ಎಫೆ 2:1, 2; ಅ. ಕೃ. 26:18: ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ‡ ಯೆಶಾ 2:5; ಯೋಹಾ 12:35,36: ಬೆಳಕಿನವರಂತೆ ನಡೆದುಕೊಳ್ಳಿರಿ.