Bible Versions
Bible Books

Ephesians 6:16 (NASU) New American Standard Bible (Updated)

Versions

KNV   ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
ERVKN   ಅಲ್ಲದೆ ನಂಬಿಕೆಯೆಂಬ ಗುರಾಣಿಯನ್ನೂ ಹಿಡಿದುಕೊಳ್ಳಿರಿ. ಕೆಡುಕನ ಅಗ್ನಿಬಾಣಗಳನ್ನೆಲ್ಲಾ ತಡೆಯಲು ನಿಮಗೆ ಇದರಿಂದ ಸಾಧ್ಯವಾಗುವುದು.
IRVKN   ಎಲ್ಲಾದಕ್ಕಿಂತ ಹೆಚ್ಚಾಗಿ 1 ಯೊಹಾ. 5:4: ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಮತ್ತಾ 13:19; 1 ಯೊಹಾ. 2:14: ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us