Bible Versions
Bible Books

Esther 4:15 (NASU) New American Standard Bible (Updated)

Versions

KNV   ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ.
ERVKN   This verse may not be a part of this translation
IRVKN   {ರಾಜ ಸನ್ನಿಧಿಯಲ್ಲಿ ಬಿನ್ನವಿಸಲು ನಿರ್ಧರಿಸಿದ ಎಸ್ತೇರ್ ರಾಣಿ} PS ಆಗ ಎಸ್ತೇರಳು ಮೊರ್ದೆಕೈಗೆ, “ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us