Bible Versions
Bible Books

Esther 4:16 (NASU) New American Standard Bible (Updated)

Versions

KNV   ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.
ERVKN   This verse may not be a part of this translation
IRVKN   ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us