Bible Versions
Bible Books

Esther 6:5 (NASU) New American Standard Bible (Updated)

Versions

KNV   ಅರಸನ ಸೇವಕರು ಅವ ನಿಗೆ--ಇಗೋ, ಹಾಮಾನನು ಅಂಗಳದಲ್ಲಿ ನಿಂತಿ ದ್ದಾನೆ ಅಂದರು. ಅರಸನು--ಅವನು ಒಳಗೆ ಬರಲಿ ಅಂದನು.
ERVKN   ಸೇವಕರು, “ಹಾಮಾನನು ನಿಂತಿದ್ದಾನೆ!” ಎಂದು ಹೇಳಿದರು. “ಸರಿ, ಒಳಕ್ಕೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.
IRVKN   ಆಗ ರಾಜಸೇವಕರು, “ಇಗೋ, ಪ್ರಾಕಾರದಲ್ಲಿ ಹಾಮಾನನಿರುತ್ತಾನೆ” ಎಂದು ಬಿನ್ನವಿಸಿದರು. ಆಗ ಅರಸನು, “ಅವನು ಒಳಗೆ ಬರಲಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us